'ಹುಬ್ಬಳ್ಳಿ-ಬೆಂಗಳೂರು ನಡುವೆ ಐದು ತಾಸಿನ ಸಂಚಾರದ ಬಗ್ಗೆ ಈ ಭಾಗದ ಸಂಸದರು, ಸಚಿವರು ಹಾಗೂ ಸಾರ್ವಜನಿಕರ ಬೇಡಿಕೆ ಬಂದಿದೆ. ಈ ಕುರಿತಾಗಿ ಕಾರ್ಯಸಾಧ್ಯತೆ ಪರಿಶೀಲಿಸುವಂತೆ ತಿಳಿಸಲಾಗಿದೆ' - ಸುರೇಶ್ ಅಂಗಡಿ, ರೈಲ್ವೆ ಖಾತೆ ರಾಜ್ಯ ಸಚಿವ...
ಶೀಘ್ರದಲ್ಲೇ ಹುಬ್ಬಳ್ಳಿ-ಬೆಂಗಳೂರು ಸೂಪರ್ ಫಾಸ್ಟ್ ರೈಲು! ಸುರೇಶ್ ಅಂಗಡಿ ಪ್ರಕಟ