ಬೆಳಗಾವಿ: ಈ ಭಾಗದ ಜನರ ಪ್ರಮುಖ ಬೇಡಿಕೆಗಳಲ್ಲಿ ಒಂದಾಗಿರುವ ‘ಧಾರವಾಡ–ಕಿತ್ತೂರು–ಬೆಳಗಾವಿ ರೈಲು ಮಾರ್ಗ’ ನಿರ್ಮಾಣ ಕಾಮಗಾರಿಗೆ ಇನ್ನೂ ಮುಹೂರ್ತ ಕೂಡಿಬಂದಿಲ್ಲ. ಇದು ಜನರ ಅಸಮಾಧಾನಕ್ಕೆ ಕಾರಣವಾಗಿದೆ. ಈ ನಡುವೆ, ತಮ್ಮ ಕೃಷಿ ಜಮೀನು ನೀಡಲು ತಾಲ್ಲೂಕಿನ...
ಧಾರವಾಡ–ಕಿತ್ತೂರು–ಬೆಳಗಾವಿ ರೈಲು ಮಾರ್ಗ: ತೆವಳುತ್ತಿದೆ ಭೂ ಸ್ವಾಧೀನ ಪ್ರಕ್ರಿಯೆ