ರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಭಾರೀ ಮಳೆ ಮುಂದುವರಿದಿದ್ದು, ಶಿರಾಡಿ ಘಾಟ್ನ ಎಡಕುಮೇರಿ ಬಳಿ ರೈಲು ಹಳಿಗಳ ಮೇಲೆ ಗುಡ್ಡ ಕುಸಿದ ಪರಿಣಾಮ ಮಂಗಳೂರು- ಹಾಸನ ರೈಲು ಸಂಚಾರ ಸ್ಥಗಿತಗೊಂಡಿದೆ. ಶಿರಾಡಿ...
ಎಡಕುಮೇರಿ ಬಳಿ ರೈಲು ಹಳಿಗಳ ಮೇಲೆ ಕುಸಿದ ಗುಡ್ಡ. ಮಂಗಳೂರು- ಹಾಸನ ರೈಲು ಸಂಚಾರ ಸ್ಥಗಿತ