ಅಭಿವೃದ್ಧಿ, ಸಂಪರ್ಕ ಸಾರಿಗೆ ವಿಚಾರದಲ್ಲಿ ಹಲವಾರು ರೀತಿಯ ತೊಡಕುಗಳು ಎದುರಾಗುತ್ತಿರುವುದರಿಂದ ಮೂರು ವಿಭಾಗಗಳನ್ನು ಹೊಂದಿರುವ ಮಂಗಳೂರು ವಲಯ ರೈಲ್ವೇಯನ್ನು ಪ್ರತ್ಯೇಕ ವಿಭಾಗವನ್ನಾಗಿ ಮಾಡಬೇಕು ಎಂಬ ಬೇಡಿಕೆ ಹಲವಾರು ವರ್ಷಗಳಿಂದ ಇದೆ. ಆದರೆ ಇದಕ್ಕೆ ಕೆಲವು ತೊಡಕುಗಳಿವೆ....
ಮಂಗಳೂರು ವಲಯ ರೈಲ್ವೇ ತ್ರಿಶಂಕು ಸ್ಥಿತಿಯಿಂದ ಮುಕ್ತವಾಗಲಿ