ನವದೆಹಲಿ: ಕರ್ನಾಟಕದಲ್ಲಿ ಕಳೆದ ಮೂರು ವರ್ಷಗಳಲ್ಲಿ 1411 ಕಿ.ಮೀ. ಉದ್ದದ 15 ರೈಲು ಮಾರ್ಗಗಳ ನಿರ್ಮಾಣಕ್ಕೆ ಸಮೀಕ್ಷೆ ನಡೆಸಲು ಒಪ್ಪಿಗೆ ನೀಡಲಾಗಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.
ಲೋಕಸಭೆಯಲ್ಲಿ...
ಕರ್ನಾಟಕದಲ್ಲಿ ರೈಲ್ವೆ ಮಾರ್ಗ: 1,411 ಕಿ.ಮೀ. ನಿರ್ಮಾಣಕ್ಕೆ ಸಮೀಕ್ಷೆ